Breaking News

ಆರೋಪಿ ಮೊಬೈಲ್ ಬಳಸಿ ಆನ್‌ಲೈನ್ ಬೆಟ್ಟಿಂಗ್, ಪಿಎಸ್‌ಐ ಅಮಾನತು!

ಪ್ರಕರಣವೊಂದರ ಆರೋಪಿಯೊಬ್ಬನನ್ನು ಜೈಲಿಗೆ ಬಿಡಬೇಕಾದ ಸಂದರ್ಭದಲ್ಲಿ ಆತನಿಂದ ಮೊಬೈಲ್‌ ಮತ್ತು ಫೊನ್ ಪೇ ಪಾಸ್‌ವರ್ಡ್‌ ಪಡೆದ ಸಂಗಮೇಶ್‌ ಮೇಟಿ ಆನ್‌ಲೈನ್‌ ಬೆಟ್ಟಿಂಗ್‌ ಆಡಿದ್ದರು ಎಂಬ ಆರೋಪ ಕೇಳಿಬಂದಿತ್ತು.ಆರೋಪಿ ದೂರಿನ ತನಿಖೆ ಮಾಡಿದಾಗ, ಆರೋಪಿಯ ಮೊಬೈಲ್‌ನಿಂದ ಸಬ್‌ ಇನ್‌ಸ್ಪೆಕ್ಟರ್‌ ಆನ್‌ಲೈನ್‌ ಬೆಟ್ಟಿಂಗ್‌ಗಾಗಿ ಆತನ ₹95 ಸಾವಿರ ದುರುಪಯೋಗಪಡಿಸಿಕೊಂಡಿರುವುದು ಸಾಬೀತಾಗಿದೆ

Share News

About BigTv News

Check Also

ಅಡುಗೆ ರುಚಿಯಾಗಿಲ್ಲವೆಂದು ಕಿರಿಕ್, ಪೇಂಟರ್ ಕೈಯಿಂದಲೇ ಕಾರ್ಪೆಂಟರ್ ಭೀಕರ ಕೊಲೆ!

ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚೇನಹಳ್ಳಿಯಲ್ಲಿ ಅಡುಗೆ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾರ್ಪೆಂಟರ್‌ವೊಬ್ಬರನ್ನು ಪೇಂಟರ್ …

Leave a Reply

Your email address will not be published. Required fields are marked *