Breaking News

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಖ್ಯಾತ ಕಿರುತೆರೆ ನಟ ವಿಭು ರಾಘವೆ ನಿಧನ!

ವಿಭು ನಾಲ್ಕನೇ ಹಂತದ ಕ್ಯಾನ್ಸರ್ ನಿಂದ ಬಳಲುತ್ತಿದ್ದರೂ ನಗುಮುಖದಲ್ಲೇ ಎಲ್ಲರೊಂದಿಗೆ ಮಾತನಾಡುತಿದ್ದರು ಅಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ಸದಾ ಸಕ್ರಿಯರಾಗಿದ್ದು, ಗಂಭೀರ ಕಾಯಿಲೆಯ ಕುರಿತು ಜನರಿಗೆ ಸದಾ ಅರಿವು ಮೂಡಿಸುವ ಕೆಲಸಗಳನ್ನು ಮಾಡುತ್ತಿದ್ದರು, ಆದರೆ ಇಂದು ವಿಭು ಇಹಲೋಕ ತ್ಯಜಿಸಿದ್ದಾರೆ ಆದರೆ ಅವರ ಆದರ್ಶ ಇತರರಿಗೆ ಮಾರ್ಗದರ್ಶನವಾಗಿದೆ. 2022 ರಲ್ಲಿ ಕ್ಯಾನ್ಸರ್ ಪತ್ತೆಯಾಗಿತ್ತು ಅದರಂತೆ ಮುಂಬೈನ ನಾನಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ.ವಿಭು ಅವರ ಅಗಲಿಕೆಗೆ ಕಿರುತೆರೆ ಕಂಬನಿ ಮಿಡಿದಿದೆ.

Share News

About BigTv News

Check Also

ಅಡುಗೆ ರುಚಿಯಾಗಿಲ್ಲವೆಂದು ಕಿರಿಕ್, ಪೇಂಟರ್ ಕೈಯಿಂದಲೇ ಕಾರ್ಪೆಂಟರ್ ಭೀಕರ ಕೊಲೆ!

ಬೆಂಗಳೂರು: ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚೇನಹಳ್ಳಿಯಲ್ಲಿ ಅಡುಗೆ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾರ್ಪೆಂಟರ್‌ವೊಬ್ಬರನ್ನು ಪೇಂಟರ್ …

Leave a Reply

Your email address will not be published. Required fields are marked *