“ಜೈ RCB” ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಮಣಿಸಿದ ಆರ್‌ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ’ ಎಂದು ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಬಗ್ಗುಬಡಿದು ಕಪ್ ಮುಡಿಗೇರಿಸಿಕೊಂಡ ಆರ್‌ಸಿಬಿ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಒಂದು ತಂಡವಾಗಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕೋಟ್ಯಂತರ ಅಭಿಮಾನಿಗಳ ಕನಸನ್ನು ಈ ದಿನ ಆರ್‌ಸಿಬಿಯ ಹುಡುಗರು ನನಸಾಗಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

