Breaking News

ಬಸ್ ವ್ಹಿಲ್ ಬೋಲೆಂಡ್ ಕಟ್ ಆಗಿ ಅಪಘಾತ, 49 ಪ್ರಯಾಣಿಕರು ಪಾರು!

ಉತ್ತರ ಕನ್ನಡದಲ್ಲಿ ಭಾರಿ ಅಪಘಾತವನ್ನು ಸಂಭವಿಸಿದ್ದು, ಚಲಿಸುತ್ತಿದ್ದ ಸರ್ಕಾರಿ ಬಸ್ ವೀಲ್ ಬೋಲೆಂಡ್ ತುಂಡಾಗಿ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ ಇದ್ದಂತಹ 49 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಘಟನಾ ಸ್ಥಳಕ್ಕೆ ಸಾರಿಗೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸುಸ್ಥಿತಿಯಲ್ಲಿ ಇಲ್ಲದಂತಹ ಬಸ್ ಇರುವುದರ ಕಾರಣ ಅಪಘಾತಕ್ಕೆ ಈಡಾಗಿದೆ. ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *