Breaking News

ಹಾಸನ: ಡಿವೈಡರ್‌ಗೆ ಬೈಕ್ ಢಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು!!

ಮೂವರು ಒಂದೇ ಬೈಕ್‌ನಲ್ಲಿ ಹೊಳೆನರಸೀಪುರದಿಂದ ಹಾಸನದ ಕಡೆಗೆ ಬರುತ್ತಿದ್ದ ವೇಳೆ ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.ಮೃತ ಹುಸೈಫ್ ಹಾಸನ ನಗರದ ಪೆನ್‌ಷನ್ ಮೊಹಲ್ಲಾದ ನಿವಾಸಿ. ಸಮೀರ್‌ ಹೊಳೆನರಸೀಪುರ ಪಟ್ಟಣದ ಗಾಂಧಿನಗರದ ನಿವಾಸಿ. ತೀವ್ರವಾಗಿ ಗಾಯಗೊಂಡಿರುವ ಅಪ್ರಾಪ್ತ ಮುಹಮ್ಮದ್‌ ಸೂಫಿಯಾನ್ ಕೂಡ ಪೆನ್‌ಷನ್ ಮೊಹಲ್ಲಾ ನಿವಾಸಿ.ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *