Breaking News

ಪುಂಜಾಲಕಟ್ಟೆ :ಹಾವು ಕಡಿದು ಯುವಕ ಸಾವು!!

ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧಾಹ್ನದ ಹೊತ್ತು ಅಡಿಕೆ ಸುಲಿಯುತ್ತಿದ್ದಾಗ ಕಾಲಿನ ಬೆರಳಿಗೆ ವಿಷದ ಹಾವೊಂದು ಕಡಿದ ಪರಿಣಾಮ ನವವಿವಾಹಿತ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ.ಇಸ್ಮಾಯಿಲ್‌ ಅವರ ಪುತ್ರ ಅಶ್ರಫ್‌ (28) ಮೃತಪಟ್ಟವರು

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *