Breaking News

ಕೊಪ್ಪಳ : ಗೃಹಲಕ್ಷ್ಮಿ ಹಣದಲ್ಲಿ ಜೆಸಿಬಿ ತರಿಸಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಮಹಿಳೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಯರೇಹಂಚಿನಾಳ ಗ್ರಾಮದ ರೈತ ಮಹಿಳೆ ಸವಿತಾ ನಾಗರಡ್ಡಿ ಎಬವರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣ ವಿನಿಯೋಗಿಸಿ ಸಾರ್ವಜನಿಕ ರಸ್ತೆಯನ್ನು ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ.ರಸ್ತೆಯುದ್ದಕ್ಕೂ ಮುಳ್ಳು ಕಂಟಿಗಳು ಬೆಳೆದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ತೆರವು ಮಾಡಿಕೊಡಿ ಎಂದು ಸ್ಥಳೀಯಾಡಳಿತಕ್ಕೆ ಅವರು ಮನವಿ ಮಾಡಿದ್ದರು. ಬಹಳ ದಿನಗಳಾದರೂ ಆಡಳಿತ ಕ್ರಮ ಕೈಗೊಳ್ಳದ ಕಾರಣ ತಾವೇ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *