Breaking News

ಮೊಳಕಾಲ್ಮುರು :ಆಕಳ ಕರುವಿನ ಮೇಲೆ ದಾಳಿ ಮಾಡಿದ್ದ ಚಿರತೆ!!

ಸೋಮವಾರ ಕಾಣಿಸಿದ್ದ ಚಿರತೆಯು ಕಲ್ಲಿನ ಬಂಡೆಯೊಂದರ ಮೇಲೆ ಒಂದು ಗಂಟೆಗೂ ಹೆಚ್ಚು ಸಮಯ ಕುಳಿತಿತ್ತು. ಮೇಯಲು ಹೋಗಿದ್ದ ಸಮೀಪದ ಹಟ್ಟಿಯ ಸಣ್ಣಬೋರಯ್ಯ ಅವರ ಆಕಳ ಕರುವಿನ ಮೇಲೆ ದಾಳಿ ಮಾಡಿದ್ದು, ಕುತ್ತಿಗೆ ಹಾಗೂ ಕಾಲಿನ ಭಾಗದಲ್ಲಿ ತೀವ್ರ ಗಾಯವಾಗಿದೆ ಎಂದು ಗ್ರಾಮಸ್ಥ ಓಬಯ್ಯ ಮಾಹಿತಿ ನೀಡಿದರು.ಅನಾಹುತ ಆಗುವ ಮೊದಲು ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಬೋನು ಇಟ್ಟು ಚಿರತೆ ಸೆರೆ ಹಿಡಿಯಬೇಕು ಎಂದು ಮನವಿ ಮಾಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *