Breaking News

ಚಿಕ್ಕಬಳ್ಳಾಪುರ : ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಕೊಲೆ!!

ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಕೊಲೆ ನಡೆದಿದ್ದು ವ್ಯಕ್ತಿ ಒಬ್ಬರನ್ನು ದುಷ್ಕರ್ಮಿಗಳು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ನಗರದ ಬಿ.ಬಿ ರಸ್ತೆಯ SBI ಬ್ಯಾಂಕ್ ಬಳಿ ಇಂದು ಮುಂಜಾನೆ ನಡೆದಿದೆ.ಹತ್ಯೆಯಾದ ವ್ಯಕ್ತಿಯನ್ನು ನಗರದ ಚಾಮರಾಜಪೇಟೆ ಕಾಲೊನಿಯ ಶ್ರೀಕಾಂತ್ (29) ಎಂದು ತಿಳಿದುಬಂದಿದೆ.ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *