Breaking News

ವಿಷ ಹಾಕಿ ಕುಟುಂಬದವರ ಕೊಲೆಗೆ ಯತ್ನ, ಮಹಿಳೆಯ ಬಂಧನ!!

ತನ್ನ ಅನೈತಿಕ ಸಂಬಂಧಕ್ಕೆ ತೊಂದರೆಯಾಗುತ್ತಾರೆ ಎಂದು ಮಹಿಳೆ, ತನ್ನ ಪತಿ, ಮಕ್ಕಳು, ಅತ್ತೆ, ಮಾವನಿಗೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಮಹಿಳೆಯನ್ನು ಬಂಧಿಸಿರುವ ಘಟನೆ ತಾಲೂಕಿನ ಕೆರಳೂರು ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.ಬಂಧಿತ ಆರೋಪಿಯನ್ನು ಕೆರಳೂರು ಗ್ರಾಮದ ನಿವಾಸಿ ಗಜೇಂದ್ರ ಎಂಬವರ ಪತ್ನಿ ಚೈತ್ರಾ ಎಂದು ಗುರುತಿಸಲಾಗಿದೆ. ಮಹಿಳೆಯನ್ನು ವಶಕ್ಕೆ ಪಡೆದಿರುವ ಬೇಲೂರು ಪಿಎಸ್‌ಐ ಎಸ್.ಜಿ. ಪಾಟೀಲ್ ಹಾಗೂ ಸಿಬ್ಬಂದಿ ವಿಚಾರಣೆಗೆ ಒಳಪಡಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *