Breaking News

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಗೆ ಗುಂಡು!!

ಆರೋಪಿ ಶ್ಯಾಡೊ ಸಚಿನ್ ಎಂಬಾತನ ಮೇಲೆ ಸುಮಾರು 30 ಪ್ರಕರಣಗಳಿದ್ದು ಈತ ಕಳೆದ 6 ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ನಡೆಸಿದ್ದ.ಆತನನ್ನು ಬಂಧಿಸಲು ಯತ್ನಿಸಿದಾಗ ಹೆಡ್ ಕಾನ್ಸ್ ಸ್ಟೇಬಲ್ ಅಶೋಕ್ ಎಂಬವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಪಿಎಸ್‌ಐ ಯುವರಾಜ್ ಕಂಬಳಿ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವುದಾಗಿ ಪೊಲೀಸ್ ಮಾಹಿತಿ ದೊರೆತಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *