Breaking News

80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ!!

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ದುರುಳರು ಸೋಮವಾರ ಸಂಜೆ ಬಸ್ ಗಾಗಿ ಕಾದು ಕುಳಿತಿದ್ದ 80 ವರ್ಷದ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ, ಬಳಿಕ 15,೦೦೦ ರೂಪಾಯಿ ಹಣ ದೋಚಿ ಪರಾರಿಯಾಗಿದ್ದಾರೆ.ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸಪುರದ ಹೆಚ್.ಜಿ.ಹೊಸೂರು ಗ್ರಾಮದ ಲಕ್ಷ್ಮೀದೆವಮ್ಮ ಕೊಲೆಯಾದ ಮಹಿಳೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *