ಸ್ಕೂಟರ್ನಲ್ಲಿ ಅಕ್ರಮವಾಗಿ ಒಣ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಮಾಲು ಸಮೇತ ಸೋಮವಾರ ರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಪಟ್ಟಣದ ವಿ.ಸಿ.ಕಾಲನಿ ನಿವಾಸಿ ರಂಗಸ್ವಾಮಿ ಅವರ ಪುತ್ರ ಆರ್.ಪ್ರಕಾಶ್ (29) ಬಂಧಿತ ಆರೋಪಿ.
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …