Breaking News

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ, 12 ಮಂದಿಯ‌ ಬಂಧನ!

ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ಇಂದು ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *