Breaking News

ಕನಕಪುರ: ಡಿಕೆ ಸಹೋದರರ ನಿಂದನೆ, ಆರೋಪಿ ವಿರುದ್ಧ FIR!

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಕೋಡಿಹಳ್ಳಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ತಾಲ್ಲೂಕಿನ ಕೋಡಿಹಳ್ಳಿಯ ಬೆಟ್ಟದ ಹಲಸೂರು ಗ್ರಾಮದ ರವೀಂದ್ರ (44) ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

Share News

About BigTv News

Check Also

21 ವರ್ಷದ ಯುವಕನಿಗೆ ಆಂಟಿ ಮೇಲೆ ಲವ್ ; ವಿರೋಧಿಸಿದ್ದಕ್ಕೆ ಒಂದೇ ನೇಣಿಗೆ ಕೊರಳೊಡ್ಡಿ ಇಬ್ಬರೂ ಆತ್ಮಹತ್ಯೆ.!

ಕಲಬುರಗಿ: ಕುಟುಂಬಸ್ಥರ ವಿರೋಧಕ್ಕೆ ಬೇಸತ್ತು ಪ್ರೀತಿಸುತ್ತಿದ್ದ ಜೋಡಿ ಒಂದೇ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ತಾಪುರ ತಾಲೂಕಿನ ಸಂಕನೂರು …

Leave a Reply

Your email address will not be published. Required fields are marked *