Breaking News

ಹೊಸಪೇಟೆ:ನಕಲಿ ಪ್ರಮಾಣಪತ್ರ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ!

ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಯನ್ನು ಸೃಷ್ಟಿಸಿ ವಿವಿಗೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುವಂತೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಎಸ್‍ಎಫ್‍ಐ ವಿಜಯನಗರ ಜಿಲ್ಲಾ ಸಮಿತಿಯಿಂದ ಮಂಗಳವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಮನವಿ ಪತ್ರ ಕಳುಹಿಸಿದರು.ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ವಿದ್ಯಾರ್ಥಿಗಳಿಂದ ಕನಿಷ್ಠ ₹8 ಸಾವಿರ ಸಂಗ್ರಹಣೆ ಮಾಡಿದ್ದಾರೆ’ ಎಂದು ಆರೋಪಿಸಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *