Breaking News

ವ್ಯಾನ್ ಮೇಲೆ ಉರುಳಿಬಿದ್ದ ಸಿಮೆಂಟ್ ಟ್ರಕ್, 9 ಜನರು ಸ್ಥಳದಲ್ಲೇ ಸಾವು!!

ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ ನ ಸಂಜೇಲಿ ರೈಲ್ವೆ ಕ್ರಾಸಿಂಗ್ ಬಳಿ ಈ ಅಪಘಾತ ಸಂಭವಿಸಿದೆ. ರೈಲ್ವೆ ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಬಿದ್ದಿದೆ. ವ್ಯಾನ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, 9 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *