Breaking News

ಚಿನ್ನಸ್ವಾಮಿಯಲ್ಲಿ ಕಾಲ್ತುಳಿತಕ್ಕೆ ಅಭಿಮಾನಿಗಳ ಸಾವು!!

ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 6 ರನ್‌ಗಳ ಗೆಲುವನ್ನು ದಾಖಲಿಸಿ ಇದೇ ಮೊದಲ ಬಾರಿಗೆ ಚಾಂಪಿಯನ್‌ ಆಗಿದೆ.ಈ ನಿಟ್ಟಿನಲ್ಲಿ ನಗರದಲ್ಲಿಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿಜಯಯಾತ್ರೆ ಆಯೋಜಿಸಲಾಗಿತ್ತು.ಆರ್‌ಸಿಬಿ ತಂಡ ಚಿನ್ನಸ್ವಾಮಿಯತ್ತ ತೆರಳಿತು. ಈ ವೇಳೆ ಚಿನ್ನಸ್ವಾಮಿ ಪ್ರವೇಶಿಸಲು ಏಕಾಏಕಿ ಗೇಟ್‌ ತೆಗೆಯಲಾಗಿದ್ದು, ಅಭಿಮಾನಿಗಳು ಒಳನುಗ್ಗುವ ಭರದಲ್ಲಿ ಕಾಲ್ತುಳಿತ ಉಂಟಾಗಿ 10 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.ಇನ್ನೂ 21 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, 7 ಮಂದಿ ಸ್ಥಿತಿ ಗಂಭೀರ ಎನ್ನಲಾಗುತ್ತಿದೆ. ಹೀಗೆ ಕಾಲ್ತುಳಿತ ಉಂಟಾಗುವುದಕ್ಕೂ ಮುನ್ನ ಅಭಿಮಾನಿಗಳು ಹೇಗೆ ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಲು ಬೇರೆ ಅಭಿಮಾನಿಗಳ ಮೇಲೆ ಕಾಲಿಟ್ಟು ಸಾಗುತ್ತಿರುವ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *