Breaking News

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ..!

ಚಿನ್ನಸ್ವಾಮಿಯಲ್ಲಿ ಕಾರ್ಯಕ್ರಮ ವೀಕ್ಷಣೆಗೆಂದು ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು.ಈ ವೇಳೆ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಸಿಎಂ ಸಿದ್ದರಾಮ್ಯಯ ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.ಇದನ್ನು ಅನಿರೀಕ್ಷಿತ ದುರಂತ, ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದ ಸಿದ್ದರಾಮಯ್ಯ ಮೃತಪಟ್ಟ 11 ಮಂದಿ ಕುಟುಂಬಕ್ಕೆ ತಲಾ 10 ಲಕ್ಷ ರೂ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅಲ್ಲದೇ 35 ಮಂದಿ ಗಾಯಗೊಂಡಿದ್ದು, ಅವರೆಲ್ಲರ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದೂ ಸಹ ತಿಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *