ಅಭಯಹಸ್ತೆ ಆದಿಶಕ್ತಿ ದೇವಸ್ಥಾನದಲ್ಲಿ ಈಚೆಗೆ ಹುಂಡಿ ಹಾಗೂ ಕಲ್ಕುಡ, ಕಲ್ಲುರ್ಟಿ ದೈವಗಳ ಕಾಣಿಕೆ ಡಬ್ಬಿಯ ಹಣ ಕದ್ದ ಆರೋಪಿ ಸಲ್ಮಾನ್‌ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಸಲ್ಮಾನ್ ದೇವಸ್ಥಾನದಿಂದ 15 ದಿನದಲ್ಲಿ 2 ಸಲ ಕಳವು ಮಾಡಿದ್ದ.
ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …