Breaking News

ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವವರಿಗೆ ಇಲ್ಲಿದೆ ಮಾಹಿತಿ…

ಗೃಹಲಕ್ಷ್ಮಿ ಯೋಜನೆ ಹಣ ಮೂರು ತಿಂಗಳಿನಿಂದ ಬಂದಿಲ್ಲ ಎಂದು ಜನ ಆಕ್ರೋಶಗೊಂಡಿದ್ದಾರೆ. ಈ ನಡುವೆ ಸ್ವತಃ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ.ಇದೀಗ ಮೂರು ತಿಂಗಳ ಬಾಕಿ ಹಣ ನೀಡುವ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಪ್ ಡೇಟ್ ನೀಡಿದ್ದಾರೆ. ಏಪ್ರಿಲ್ ತಿಂಗಳ ಹಣ ಬಿಲ್ಲಿಂಗ್ ಆಗುತ್ತಿದೆ. ಮಾರ್ಚ್ ತಿಂಗಳಿನದ್ದು ಇಯರ್ ಎಂಡ್ ಆಗಿರುವುದರಿಂದ ಅಡಚಣೆಯಾಗಿದೆ. ಆದಷ್ಟು ಬೇಗ ಎರಡು ತಿಂಗಳ ಹಣ ಹಾಕುತ್ತೇವೆ ಎಂದು ಸಚಿವೆ ಹೇಳಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *