ಕೇರಳದಿಂದ ಕರ್ನಾಟಕದ ಕಡೆಗೆ ಕಂಟೈನರ್ ವಾಹನವೊಂದರಲ್ಲಿ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿ 24 ಜಾನುವಾರನ್ನು ರಕ್ಷಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕಂಟೈನರ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 82/2025 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸುತ್ತಿದ್ದಾರೆ.ರಕ್ಷಿಸಿರುವ 24 ಜಾನುವಾರುಗಳನ್ನು ಗೋಶಾಲೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

