Breaking News

ಕೋಟ: IPL ಕ್ರಿಕೆಟ್ ಬೆಟ್ಟಿಂಗ್, ಇಬ್ಬರು ಆರೋಪಿಗಳ ಬಂಧನ!

ಮೊಬೈಲ್ ಫೋನ್ ಹಿಡಿದುಕೊಂಡು ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮೂಲಕ ಚಂದ್ರ ಜನ್ನಾಡಿ ಜೊತೆ ಸಂಘಟಿತವಾಗಿ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ಆಟ ನಡೆಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಯಂತೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳು ವಶಕ್ಕೆ ಪಡೆದು ಕ್ರಿಕೆಟ್ ಬೆಟ್ಟಿಂಗ್‌ಗೆ ಬಳಸಿದ 3 ಮೊಬೈಲ್ ಫೋನ್‌ ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶಿವರಾಜ್ (32) ಹಾಗೂ ಪ್ರದೀಪ(37) ಬಂಧಿತ ಆರೋಪಿಗಳು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *