Breaking News

ಯುವತಿಯೊಂದಿಗೆ ಕಂಪನಿ ಮಾಲೀಕನ ಅಸಭ್ಯ ವರ್ತನೆ!!

ಬೆಂಗಳೂರಿನ ಪೀಣ್ಯಾದ ಅಂಜನಾ ನಗರದ ಚೇತನ ಪ್ಯಾಕೇಜಿಂಗ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು, ಕಂಪನಿಯ ಮಾಲೀಕ ಅವಿನಾಶ್ ಶಶಿಕಾಂತ್ ಶಾ ಅವರ ವಿರುದ್ಧ ಅಸಭ್ಯ ವರ್ತನೆ ಹಾಗೂ ಬಲವಂತವಾಗಿ ಅತ್ಯಾಚಾರ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಅವಿನಾಶ್ ರವರು ಅವರ ನಿವಾಸದ ಬಳಿ ಬಂದು, ‘ನಿನ್ನನ್ನು ಆಫೀಸ್ ಗೆ ಡ್ರಾಪ್ ಮಾಡುತ್ತೇನೆ’ ಎಂಬ ನೆಪದಲ್ಲಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಆಫೀಸ್‌ಗೆ ಹೋಗದೇ, ನಾಗಸಂದ್ರ ಬಳಿ ಇರುವ ತನ್ನ ಜಿಂದಾಲ್ ಪ್ರದೇಶದಲ್ಲಿರುವ ಹೊಸ ಮನೆಗೆ ಕರೆದೊಯ್ದಿದ್ದಾರೆ ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *