Breaking News

ಬೈಕ್‌ ಅಪಘಾತ, ಕಂದಾಯ ನಿರೀಕ್ಷಕ ಸಾವು!!

ಮುರುಗಮಲ್ಲ ಹೋಬಳಿಯ ಪೆದ್ದೂರು ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಹಾಗೂ ಹೋಬಳಿಯ ಪ್ರಬಾರಿ ಕಂದಾಯ ನಿರೀಕ್ಷಕ ರಮೇಶ್ (28) ಮಂಗಳವಾರ ರಾತ್ರಿ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಬಳಿ ನಡೆದ ದ್ವಿಚಕ್ರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Share News

About BigTv News

Check Also

ಕುವೆಂಪು ವಿವಿಯಲ್ಲಿ ಅಧಿಕಾರಿಯ ಡಿಜಿಟಲ್ ಕೀ ಬಳಸಿ ಅಂಕ ತಿದ್ದಿದ ಇಬ್ಬರ ವಿರುದ್ಧ FIR ದಾಖಲು!

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ UUCMS ತಂತ್ರಾಂಶ ದುರುಪಯೋಗಪಡಿಸಿಕೊಂಡು ಫೇಲ್ ಆಗಿದ್ದ ವಿದ್ಯಾರ್ಥಿಯ ಅಂಕಗಳನ್ನು ಅಕ್ರಮವಾಗಿ ತಿದ್ದಿ ಪಾಸ್ ಮಾಡಿರುವ ಆರೋಪ …

Leave a Reply

Your email address will not be published. Required fields are marked *