Breaking News

ಬಿಜೆಪಿ ಮುಖಂಡ ರಮೇಶ್ ರೈ ಶವ ಪತ್ತೆ!

ನಗರಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ರಮೇಶ್ ಗೆದ್ದಿದ್ದರು.ಇದ್ದಕ್ಕಿದಂತೆ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ರಮೇಶ್ ರೈ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.ಪುತ್ತೂರು ನಗರಸಭೆಯ ಬಿಜೆಪಿ ಸದಸ್ಯ ರಮೇಶ್ ರೈ ಪಾಣೆಮಂಗಳೂರಿನ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಂಟ್ವಾಳ ಪೊಲೀಸ್ ಠಾಣೆ ವ್ಯಾಪ್ತಿಯಲಿ ಘಟನೆ ನಡೆದಿದ್ದು ಪೊಲೀಸರು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *