Breaking News

ಮಂಗಳೂರು :ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಮೃತದೇಹ ಪತ್ತೆ!!

ಯುವಕನೋರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ.ಸುಮಾರು 35 ವರ್ಷ ಪ್ರಾಯದ ಈ ಅಪರಿಚಿತ ಯುವಕನ ಕಾಲಿನಲ್ಲಿ ಸಣ್ಣ ಪ್ರಮಾಣದ ಗಾಯ ಕಂಡುಬಂದಿದ್ದು, ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಬಂದರ್ ಠಾಣೆಯ ಹಾಗೂ ವಿಧಿವಿಜ್ಣಾನ ವಿಭಾಗದ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *