Breaking News

ಕುಂದಾಪುರ: ಬಸ್ ನಿರ್ವಾಹಕನ‌ ಕೊಲೆಗೆ ಯತ್ನ!

ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು‌ ಪೊಲೀಸರು ಬಂಧಿಸಿದ್ದಾರೆ.ಗಣೇಶ್ ಅವರ ಎದೆಗೆ ಕಾಲಿನಿಂದ ತುಳಿದು, ಅವರ ಕೈಯಲ್ಲಿದ್ದ ಬ್ಯಾಗ್‌ನಿಂದ ಸುಮಾರು 15,700 ರೂ. ಹಣವನ್ನು ಕಸಿದುಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಆರೋಪಿ ಪ್ರದೀಪ್ ನನ್ನು‌ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *