Breaking News

18.46 ಲಕ್ಷ ರೂ. ಅಪಹರಣ,ಇಬ್ಬರ ಬಂಧನ!!

ರಶೀದ್‌ ಅವರಿಗೆ ಹಲ್ಲೆಗೈದು ಬೆದರಿಕೆಯೊಡ್ಡಿ ಹಣವನ್ನು ತಮ್ಮ ಖಾತೆಗೆ ಬದಲಾಯಿಸಿಕೊಂಡ ಬಳಿಕ ಪೆರ್ಮುದೆ ಪೇಟೆಯಲ್ಲಿ ಇಳಿಸಿ ಪರಾರಿಯಾಗಿದ್ದರು. ಮುಖ್ಯ ಆರೋಪಿಯಾದ ಪುತ್ತಿಗೆ ಚಳ್ಳಂಗಯದ ಸಯ್ಯಿದ್‌ (31) ನನ್ನು ಕೆಲವು ದಿನಗಳ ಹಿಂದೆ ಬಂಧಿಸಲಾಗಿತ್ತು.ಹಾಡಹಗಲೇ ಕುಂಬಳೆ ಪೇಟೆಯಿಂದ ಕಾರಿನಲ್ಲಿ ಅಪಹರಿಸಿ 18,46,127 ರೂ. ಲಪಟಾಯಿಸಿದ ಪ್ರಕರಣದಲ್ಲಿ ಇನ್ನಿಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *