Breaking News

ಕುಂದಾಪುರ: ಡ್ರಗ್ಸ್ ಮಾರಾಟಕ್ಕೆ ಯತ್ನ, ಇಬ್ಬರು ಬಂಧನ!!

ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಕುಂದಾಪುರ ಪೊಲೀಸರು ಜೂ.4ರಂದು ಕೋಡಿ ಚಕ್ರೇಶ್ವರಿ ದೇವಸ್ಥಾನದ ಸಮೀಪ ಬಂಧಿಸಿದ್ದಾರೆ.ಇವರಿಂದ 2,49,440 ರೂ. ಮೌಲ್ಯದ ಒಟ್ಟು 124.72 ಗ್ರಾಂ ಎಂಡಿಎಂಎ, 9 ಇನ್ಸುಲಿನ್ ಸಿರಿಂಜ್, 2 ವೇಯಿಂಗ್ ಮೇಶಿನ್, ಚೂರಿ, 4540 ರೂ., 3 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *