ತಾಂತ್ರಿಕ ದೋಷದಿಂದ ಸರ್ಕಾರಿ ಬಸ್ ಹೊತ್ತಿ ಉರಿದ ಘಟನೆ ತಿ. ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿ ನಡೆದಿದೆ. ಮೈಸೂರಿನಿಂದ ಬನ್ನೂರಿಗೆ ಬಸ್ ಬರುತ್ತಿತ್ತು. ಮೈಸೂರು ನಗರ ಸಾರಿಗೆ ವಿಭಾಗದ ಬಸ್ ಇದಾಗಿದ್ದು, ಅದೃಷ್ಟವಶಾತ್ ಪ್ರಾಣಪಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …