Breaking News

ಮೆಟ್ರೋ ನಿಲ್ದಾಣದಲ್ಲಿ ಮಲಗಿದ್ದ 3 ವರ್ಷದ ಬಾಲಕಿ‌ ಮೇಲೆ ಅತ್ಯಾಚಾರ.!

ದಿನಗೂಲಿ ಕಾರ್ಮಿಕರು ಹಗಲು ದುಡಿದು ರಾತ್ರಿ ಮಗಳ ಜೊತೆ ಮೆಟ್ರೋ ನಿಲ್ದಾಣದ ಕೆಳಕ್ಕೆ ಮಲಗಿದ್ದ ವೇಳೆ ದುಷ್ಕರ್ಮಿಗಳು ಸದ್ದಿಲ್ಲದೆ ಬಂದು ಬಾಲಕಿಯನ್ನು ಹೊತ್ತೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದಾನೆ.ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬಾಲಕಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆ ಐದು ವಿಶೇಷ ತಂಡ ರಚಿಸಲಾಗಿದೆ ಎಂದು ಆಶಿಶ್ ಕುಮಾರ್ ಶ್ರೀವಾಸ್ತವ್ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *