Breaking News

ಕಾಸರಗೋಡು :ಮನೆಗೆ ಕನ್ನ, ಆರೋಪಿ ಬಂಧನ!!

ಕೊಳತ್ತೂರಿನ ಮನೆಯೊಂದರಿಂದ ನಗದು ಕಳವು ಮಾಡಿದ ಆರೋಪದಲ್ಲಿ ಸ್ಥಳೀಯ ಮಣಿಯರಂಕೊಚ್ಚಿ ನಿವಾಸಿ ಭಾಸ್ಕರನ್ (45) ಎಂಬಾತನನ್ನು ಬೇಡಗಂ ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಸರೋಜಿನಿ ಅವರ ಮನೆಯಲ್ಲಿ ಈತ ಕಳವು ನಡೆಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *