ಮಂಜೇಶ್ವರ ಬಳಿಯ ಕೆದಂಬಾಡಿ ಪಾವಲಗುರಿ ಎಂಬಲ್ಲಿನ ಬಾವಿಯಲ್ಲಿ ಸ್ಥಳೀಯ ನಿವಾಸಿ ಅಫ್ತಾಬ್ ಎಂಬವರ ಪತ್ನಿ ಅಫ್ಸಾಬಿ (52) ಅವರ ಶವ ಗುರುವಾರ ಪತ್ತೆಯಾಗಿದೆ. ಉಪ್ಪಳದ ಅಗ್ನಿಶಾಮಕದಳ ಶವವನ್ನು ಮೇಲಕ್ಕೆತ್ತಿದೆ. ಪೊಲೀಸರು ಪ್ರಕರಣ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ್ದಾರೆ.
ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …