Breaking News

ಕಾಸರಗೋಡು : ಆತ್ಮಹತ್ಯೆಗೆ ಯತ್ನ, ಮಹಿಳೆ ಸಾವು!!

ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ವಯನಾಡಿನ ವೈದ್ಯಕೀಯ ಆಸ್ಪತ್ರೆ ಕಾಲೇಜಿಗೆ ದಾಖಲಾಗಿದ್ದ ಉದುಮಾ ಬಳಿಯ ಅರಮಂಗಾನಂ ಉಲೂಜಿ ನಿವಾಸಿ ರಂಜಿನಿ (17) ಮೃತಪಟ್ಟಿದ್ದಾರೆ. ಸುಮಲತಾ ಅವರ ಪುತ್ರಿ ರಂಜಿನಿ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು.ಪೊಲೀಸರು ಈ ಬಗ್ಗೆ ತನಿಖೆ ನಡೆಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *