Breaking News

ಕ್ಷುಲ್ಲಕ ಕಾರಣಕ್ಕೆ ಮನನೊಂದು ನೇಣಿಗೆ ಶರಣು…!

ಕಾಸರಗೋಡು :ಬೇಡಗಂ ಬಳಿಯ ವಲಿಯಡ್ಕ ನಿವಾಸಿ ವಿನೀಷ್ ಬಾಬು (45) ಮನೆ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬೇಡಡ್ಕ ಕಾಂಞಿರತ್ತಿಕ್ಕಾಲ್ ಎಂಬಲ್ಲಿ ವ್ಯಾಪಾರ ನಡೆಸುತ್ತಿದ್ದರು. ಹೊಸದುರ್ಗ ತೆರುವತ್ ಲಕ್ಷ್ಮಿನಗರ ನಿವಾಸಿ ಕೆ.ವಿ ಆದರ್ಶ್ (24) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೆ.ಆಶೋಕನ್-ರಾಧಾ ದಂಪತಿ ಪುತ್ರ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *