ಕಾಸರಗೋಡಿನ ಪಾಲಕುನ್ನಿನಲ್ಲಿ ಗುರುವಾರ ರಸ್ತೆ ವಿಭಾಜಕಕ್ಕೆ ಡಿಕ್ಕಿಯಾಗಿ ಲಾರಿ ಮಗುಚಿದೆ. ಲಾರಿಯಲ್ಲಿದ್ದ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಅಜಾಗರೂಕತೆಯಿಂದ ಲಾರಿ ಚಲಾಯಿಸಿದ ಆರೋಪದಲ್ಲಿ ಚಾಲಕ ಕೆ.ಇಂತಿಯಾಝ್ ಎಂಬಾತನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ.
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …