ನಗರದ ಹೊರವಲಯದ ಫಿರೋಜಾಬಾದ ಬಳಿ ಹಳೇ ದ್ವೇಷ ಹಿನ್ನಲೆ ವ್ಯಕ್ತಿಯೊಬ್ಬರನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನಿಜಾಮುದ್ದೀನ್ ಬಾವರ್ಚಿ ಎಂದು ಗುರುತಿಸಲಾಗಿದೆ.ಕೊಲೆಗೆ ಹಳೇ ದ್ವೇಷವೇ ಕಾರಣ ಎನ್ನಲಾಗಿದೆ. ನಡು ರಸ್ತೆಯಲ್ಲಿ ಬರ್ಬರ ಹತ್ಯೆ ಮಾಡಿರೋ ಶಂಕೆಯಿದೆ. ಕೊಲೆಯಾದ ವ್ಯಕ್ತಿ ಸಹ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಕೆಲ ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ
bigtvnews | Hubli Dharwad News | Kannada News | Karnataka News Hubli News | News In Hubli | Local news

