Breaking News

ಮನನೊಂದ ತಾಯಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವು!

ಕೌಟುಂಬಿಕ ಕಲಹದಿಂದ ಮನನೊಂದ ತಾಯಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಂಗಸ್ಥಳ ಗ್ರಾಮದಲ್ಲಿ ನಡೆದಿದೆ. ಬಾಧಗಾನಹಳ್ಳಿ ಗ್ರಾಮದ ಲಾವಣ್ಯ (30) ನಿಹಾರಿಕಾ (10) ನೇಹಾ (6) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.ಮೃತದೇಹಗಳನ್ನು ನೋಡಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಮೃತ ಲಾವಣ್ಯ ನಿನ್ನೆ ಪತಿ ಜಯಣ್ಣನ ಜೊತೆ ಜಗಳವಾಡಿದ್ದು, ಚೆನ್ನಾಗಿ ದುಡಿ, ಏರ್‌ಪೋರ್ಟ್‌ಗೆ ಡ್ರೈವರ್‌ ಕೆಲಸಕ್ಕೆ ಹೋಗು ಎಂದು ಒತ್ತಾಯಿಸಿದ್ದರು ಎನ್ನಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *