ವರದಕ್ಷಿಣೆ ತರದಿದ್ದಕ್ಕೆ ಹೆಂಡತಿ ಹಾಗೂ ಮಾವನಿಗೆ ನಡು ಬೀದಿಯಲ್ಲೇ ಅಳಿಯ ಮತ್ತು ಆತನ ಕುಟುಂಬಸ್ಥರು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಹಲ್ಲೆಗೊಳಗಾದವರನ್ನು ಶ್ರೇಯಾ, ಅವರ ತಂದೆ ವಿರೂಪಾಕ್ಷ ಮುಸ್ಕೆ ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ, ಗಾಯಾಳುಗಳನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

