ಟ್ರ್ಯಾಕ್ಟರ್ ನಿಂದ ವಿದ್ಯುತ್ ಕಂಬಗಳನ್ನು ಎತ್ತಿಕೊಂಡು ತಲಕಾಡಿಗೆ ಬರುತ್ತಿದ್ದ ವೇಳೆ ಟ್ರಾಕ್ಟರ್ ಮುಗುಚಿ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ವ್ಯಕ್ತಿಯ ಮೇಲೆ ಬಿದ್ದು ಸಾವನಪ್ಪಿದ್ದಾನೆ.ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ, ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.ಮಹದೇವಪುರದ ನಿವಾಸಿ ಲೋಕೇಶ್(27) ಮೃತ ವ್ಯಕ್ತಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

