Breaking News

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾದ ಮಹಿಳೆ ರಕ್ತಸ್ರಾವದಿಂದ ಸಾವು!

ಎರಡನೇ ಹೆರಿಗೆಗಾಗಿ ಜೂ. 2ರಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂ. 3ರಂದು ಸಂಜೆ 6.45ಕ್ಕೆ ಹೆಣ್ಣು ಮಗು ವಿಗೆ ಜನ್ಮ ನೀಡಿದ್ದ ಅವರಿಗೆ ರಾತ್ರಿ 9ಕ್ಕೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ವೈದ್ಯರ ಸೂಚನೆಯಂತೆ ಮಂಗಳೂರಿನ ಲೇಡಿ ಗೋಶನ್‌ಗೆ ರಾತ್ರಿ 11.30ಕ್ಕೆ ಕರೆತಂದು ದಾಖಲಿಸಿದರೂ ಪ್ರಾಣಬಿಟ್ಟಿದ್ದಾರೆ.ಜಿಲ್ಲಾ ಪೊಲೀಸ್‌ ಅಧಿಕಾರಿಗಳ ಗಮನಕ್ಕೆ ತಂದರು. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು, ಮಗುವಿನ ಭವಿಷ್ಯಕ್ಕಾಗಿ ಸರಕಾರದಿಂದ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಕುಟುಂಬಸ್ಥರು ಸುಳ್ಯ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *