Breaking News

ಕಾರು, ಬಸ್ ನಡುವೆ ಡಿಕ್ಕಿ ಕಾರು ಚಾಲಕ ದುರ್ಮರಣ!!

ಮಹದೇಶ್ವರ ಬೆಟ್ಟದಿಂದ ಬೆಂಗಳೂರಿನತ್ತ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.ತಮಿಳುನಾಡು ಮೂಲದ ಕಾರಿನ ಚಾಲಕ ವಿಜ್ಞೇಷ್ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಹಾಗೂ ಬಸ್ ಚಾಲಕ ರಮೇಶ್ ಹಾಗೂ ಪ್ರಯಾಣಿಕ ಪಾಳ್ಯ ಗ್ರಾಮದ ಜಯರಾಮ್ ಎಂಬಾತ ಗಾಯಗೊಂಡು‌ ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕೊಳ್ಳೆಗಾಲ ಗ್ರಾಮಾಂತರ ಠಾಣೆಯ ಪೊಲೀಸರು ಮೃತ ದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share News

About BigTv News

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *