ಹೊಟ್ಟೆ ನೋವು, ಉಸಿರಾಟ ಸಮಸ್ಯೆ ಮತ್ತು ಕಾಲು ಊತಕ್ಕಾಗಿ ಮೇ 29ರಂದು ಉಡುಪಿ ಸರಕಾರಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ನಂತರ ಅವರು ಜೂ.2ರಂದು ಆಸ್ಪತ್ರೆಯಿಂದ ನಾಪತ್ತೆ ಯಾಗಿದ್ದರು.ಅಂಬಲಪಾಡಿಯಲ್ಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ಪೊಮ್ಮು ಅವರನ್ನು ಸಮಾಜ ಸೇವಕ ನಿತ್ಯಾನಂತ ಒಳಕಾಡು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

