Breaking News

ನಿಯಂತ್ರಣ ತಪ್ಪಿ ಉರುಳಿ ಬಿದ್ದ ಕಾರು; ಮಗು ಸಾವು!!

ಮನೆಗೆ ಬರುವ ಇಳಿಜಾರು ರಸ್ತೆಯಲ್ಲಿ ಮಳೆ ನೀರು ಹಾದು ಹೋಗಲು ರಸ್ತೆ ಅಡ್ಡವಾಗಿ ಚರಂಡಿ ತೋಡಿದ್ದು, ಇಲ್ಲಿ ಟಯರ್ ಸಿಲುಕಿ ಕಾರಿನ ಇಂಜಿನ್ ಆಫ್ ಆಗಿತ್ತು. ಇದರಿಂದ ತಾಯಿ ಹಾಗೂ ಮಗು ಹೃದ್ಯಾನಂದ ಕೆಳಗಿಳಿದಿದ್ದು, ಹಿರಿಯ ಮಗಳು ದೇವಾನಂದ ಕಾರಿನೊಳಗಿದ್ದಳು. ಕಾರನ್ನು ತಳ್ಳುತ್ತಿದ್ದಾಗ ಒಮ್ಮೆಲೇ ಕಾರು ಸ್ಟಾರ್ಟ್ ಆಗಿ ಮುಂದಕ್ಕೆ ಚಲಿಸಿದೆ. ಈ ವೇಳೆ ಮಗು ಕಾರಿನಡಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ.ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಆದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *