Breaking News

ಉಜಿರೆ :ಕಾಡಾನೆ ದಾಳಿಯಿಂದ ಆಟೊರಿಕ್ಷಾ ನಜ್ಜುಗುಜ್ಜು!

ಬೊಳಿಯಾರು ನಿವಾಸಿ ದಿನೇಶ್ ಅವರು ಮನೆಯಿಂದ ಧರ್ಮಸ್ಥಳದ ಕಡೆಗೆ ಹೋಗುತ್ತಿದ್ದಾಗ ರಸ್ತೆ ಮಧ್ಯದಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ದಿನೇಶ್ ಭಯದಿಂದ ಆಟೊ ಬಿಟ್ಟು ಓಡಿ ತಪ್ಪಿಸಿಕೊಂಡರು.ಕಾಡಾನೆ ಆಟೊವನ್ನು ನಜ್ಜುಗುಜ್ಜು ಮಾಡಿ ಚರಂಡಿಗೆ ದೂಡಿ ಹಾಕಿದೆ. ಧರ್ಮಸ್ಥಳ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಸೂಕ್ತ ಪರಿಹಾರದ ಭರವಸೆ ನೀಡಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *