ಮೂರು ಬಾರಿ ಶಾಸಕರಾಗಿದ್ದ ಅವರನ್ನು ಹೃದಯಾಘಾತ ಉಂಟಾದ ಹಿನ್ನೆಲೆಯಲ್ಲಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೃದಯಾಘಾತದಿಂದ ಭಾರತ ರಾಷ್ಟ್ರ ಸಮಿತಿ (BRS) ಜುಬಿಲಿ ಹಿಲ್ಸ್ನ ಶಾಸಕ ಮಗಂತಿ ಗೋಪಿನಾಥ್ ಅವರು ಇಂದು ಬೆಳಿಗ್ಗೆ 5.45 ಕ್ಕೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಮಗಂತಿ ಗೋಪಿನಾಥ್ ಪತ್ನಿ ಸುನಿತಾ ಮತ್ತು ಮೂವರು ಮಕ್ಕಳಾದ ಮಗಂತಿ ವಾತ್ಯಾಲ್ಯನಾದ್, ಅಕ್ಷರ ನಾಗ ಮತ್ತು ದಿಶಿರಾ ಅವರನ್ನು ಅಗಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

