Breaking News

ಅತ್ಯಾಚಾರ ನಡೆಸಿ ಕೊಲೆಗೈದ 7 ಮಂದಿ ಬಂಧನ!!

ಬೆಂಗಳೂರಿನ ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್‌ಕೇಸ್‌ನಲ್ಲಿ ಪತ್ತೆಯಾದ 17 ವರ್ಷದ ಯುವತಿಯ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಅತ್ಯಾಚಾರ ಮತ್ತು ಕೊಲೆ ಆರೋಪದ ಮೇಲೆ ಬಂಧಿತರ ಪೈಕಿ ಇಬ್ಬರು ಅಪ್ರಾಪ್ತರು ಸೇರಿದ್ದಾರೆ.ಆಶಿಕ್ ಕುಮಾರ್ (22), ಮುಖೇಶ್ ರಾಜಬನ್ಶಿ (35), ಇಂದುದೇವಿ (32), ರಾಜರಾಮ್ ಕುಮಾರ್ (18), ಪಿಂಟು ಕುಮಾರ್ (18), ಕಾಲು ಕುಮಾರ್ (17), ರಾಜು ಕುಮಾರ್ (17) ಎಂಬವರನ್ನು ಬಂಧಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *