Breaking News

ಬೆಂಗಳೂರು : ಟೆಕ್ಕಿಯಿಂದ ಆಟೋ ಚಾಲಕನಿಗೆ ಚಾಕು ಇರಿತ!!

ಇಂದು ಮುಂಜಾನೆ ಸುಮಾರು ಒಂದು ಗಂಟೆ ಸಮಯದಲ್ಲಿ ವಿಷ್ಣು ಕುಡಿದು ಹೆಣ್ಣೂರು ಜಂಕ್ಷನ್‌ನಲ್ಲಿ ಗಲಾಟೆ ಮಾಡುತ್ತಿದ್ದ. ಆಗ ಅಲ್ಲಿಗೆ ಬಂದ ಹೊಯ್ಸಳ ಪೊಲೀಸರು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿದ್ದರು. ಈ ಸಂದರ್ಭದಲ್ಲಿ ರಾಮ್‌ಕುಮಾರ್‌ ಮುನ್ನುಗ್ಗಿ ಆತನನ್ನು ಹಿಡಿಯಲು ಯತ್ನಿಸಿದ.ಆಗ ರಾಮ್‌ಕುಮಾರ್‌ ಹೊಟ್ಟೆಗೆ ವಿಷ್ಣು ಚಾಕುವಿನಿಂದ ಇರಿದು ಓಡುತ್ತಿದ್ದಾಗ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಈ ಬಗ್ಗೆ ರಾಮ್‌ಕುಮಾರ್‌ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *