Breaking News

ಮೈಸೂರು : ಕೈಕಾಲು-ರುಂಡ ಇಲ್ಲದ ವ್ಯಕ್ತಿಯ ಶವ ಪತ್ತೆ!!

ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ತೇಲುತ್ತಿದ್ದು, ಇದನ್ನು ಕಂಡ ಸಾರ್ವಜನಿಕರು ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ವಿಷಯ ತಿಳಿದು ಎಸ್‌ಪಿ ವಿಷ್ಣುವರ್ಧನ್, ಡಿವೈಎಸ್ಪಿ ಗೋಪಾಲಕೃಷ್ಣ, ಸಂತೋಷ್ ಕಷ್ಯಪ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಪೂಜಾ ಅವರುಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

1.15 ಕೋಟಿ ಹವಾಲಾ ಹಣ ದರೋಡೆ ಪ್ರಕರಣ: ಕಾನ್ಸ್‌ಟೇಬಲ್‌ ಅರೆಸ್ಟ್‌

ಕಾರವಾರ: 1.15 ಕೋಟಿ ರೂ. ಹವಾಲಾ ಹಣ ದರೋಡೆ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರದ ಟ್ರಾಫಿಕ್ ಪೊಲೀಸ್ ಠಾಣೆಯ …

Leave a Reply

Your email address will not be published. Required fields are marked *